Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಬಳಿಕ ಯೆಹೋಶುವನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬಳಿಕ ರೂಬೇನ್ಯರಿಗೂ ಗಾದ್ಯರಿಗೂ ಹಾಗು ಮನಸ್ಸೆಕುಲದ ಅರ್ಧಜನರಿಗೂ ಯೆಹೋಶುವನು ಹೇಳಿದ್ದೇನೆಂದರೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತು ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅನಂತರ ಯೆಹೋಶುವನು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:12
5 ತಿಳಿವುಗಳ ಹೋಲಿಕೆ  

“ನೀವು ಯೆಹೋವನ ಸೇವಕನಾದ ಮೋಶೆಯ ಆಜ್ಞೆಗಳೆಲ್ಲವನ್ನು ಕೈಕೊಂಡಿದ್ದೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ್ದೀರಿ.


ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಕುಲದ ಅರ್ಧ ಜನರನ್ನು ಕರೆಸಿ ಅವರಿಗೆ,


ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರಲ್ಲಿ ರಣವೀರರೂ ಗುರಾಣಿ ಖಡ್ಗಗಳನ್ನು ಹಿಡಿಯುವವರೂ, ಬಿಲ್ಲನ್ನು ಬೊಗ್ಗಿಸುವವರೂ, ಯುದ್ಧ ನಿಪುಣರೂ ಆಗಿರುವ ನಲ್ವತ್ತನಾಲ್ಕು ಸಾವಿರದ ಏಳು ನೂರ ಅರವತ್ತು ಸೈನಿಕರಿದ್ದರು.


ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು