ಯೆಹೋಶುವ 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟು ವಿಶ್ರಾಂತಿ ನೀಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಸರ್ವೇಶ್ವರ ಸ್ವಾಮಿಯ ದಾಸ ಮೋಶೆ ನಿಮಗೆ ಆಜ್ಞಾಪಿಸಿದ್ದನ್ನು ನೆನಪಿಗೆ ತಂದುಕೊಳ್ಳಿ: ನಿಮ್ಮ ದೇವರಾದ ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟು ನೆಮ್ಮದಿಯನ್ನು ಉಂಟುಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ನೆನಪುಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಈ ದೇಶವನ್ನು ಕೊಟ್ಟು ವಿಶ್ರಾಂತಿಯನ್ನುಂಟುಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಯೆಹೋವನ ಸೇವಕನಾದ ಮೋಶೆಯು ನಿಮಗೆ ಹೇಳಿದ್ದನ್ನು ನೆನಪುಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ವಿಶ್ರಾಂತಿಗಾಗಿ ಒಂದು ದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕಮಾಡಿಕೊಳ್ಳಿರಿ. ‘ನಿಮ್ಮ ದೇವರಾದ ಯೆಹೋವ ದೇವರು ಈ ದೇಶವನ್ನು ನಿಮಗೆ ಕೊಟ್ಟು ನಿಮ್ಮನ್ನು ವಿಶ್ರಾಂತಿಪಡಿಸಿದ್ದಾರೆ.’ ಅಧ್ಯಾಯವನ್ನು ನೋಡಿ |