ಯೆಹೋಶುವ 10:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಗಿಲ್ಗಾಲಿನ ಪಾಳೆಯಕ್ಕೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೆಹೋಶುವನು ಇಸ್ರಯೇಲರೆಲ್ಲರೊಂದಿಗೆ ಗಿಲ್ಗಾಲಿನ ಪಾಳೆಯಕ್ಕೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಗಿಲ್ಗಾಲಿನ ಪಾಳೆಯಕ್ಕೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇದಾದ ಮೇಲೆ ಯೆಹೋಶುವನು ಮತ್ತು ಅವನ ಸೈನಿಕರು ಗಿಲ್ಗಾಲಿನ ತಮ್ಮ ಪಾಳೆಯಕ್ಕೆ ಹಿಂದಿರುಗಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿ |