ಯೆಹೋಶುವ 10:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಈ ರೀತಿಯಾಗಿ ಯೆಹೋಶುವನೂ ಹಾಗೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆ ಕೊತ್ತಲುಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹೀಗೆ ಯೆಹೋಶುವನು ಹಾಗೂ ಇಸ್ರಯೇಲರು ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿದರು. ಕೆಲವರು ಮಾತ್ರ ತಪ್ಪಿಸಿಕೊಂಡು ಕೋಟೆಕೊತ್ತಲಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಈ ಪ್ರಕಾರ ಯೆಹೋಶುವನೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋಶುವನು ಮತ್ತು ಇಸ್ರೇಲಿನ ಜನರು ವೈರಿಗಳನ್ನು ಕೊಂದರು. ಆದರೆ ಕೆಲವು ಶತ್ರುಗಳು ಎತ್ತರವಾದ ಗೋಡೆಗಳುಳ್ಳ ತಮ್ಮ ಪಟ್ಟಣಗಳಿಗೆ ಹೋಗಿ ಅಡಗಿಕೊಳ್ಳಲು ಸಾಧ್ಯವಾಯಿತು. ಆ ಜನರು ಕೊಲ್ಲಲ್ಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೆಹೋಶುವನೂ ಇಸ್ರಾಯೇಲರೂ ಅವರನ್ನು ಸಂಪೂರ್ಣವಾಗಿ ಸಂಹರಿಸಿದರು. ಆದರೂ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿಕೊಂಡರು. ಅಧ್ಯಾಯವನ್ನು ನೋಡಿ |