ಯೆಹೋಶುವ 10:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರು ಹೋಗಿ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅರಸರನ್ನು ಗವಿಯಿಂದ ಎಳೆದು ಕೊಂಡು ಅವನ ಬಳಿಗೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರು ಹೋಗಿ ಜೆರುಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್ ಮತ್ತು ಎಗ್ಲೋನ್ ಎಂಬ ನಗರಗಳ ಐದು ಮಂದಿ ಅರಸರನ್ನು ಗವಿಯಿಂದ ಎಳೆದು ಅವನ ಬಳಿಗೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರು ಹೋಗಿ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದುಮಂದಿ ಅರಸರನ್ನು ಗವಿಯಿಂದ ಹೊರಗೆ ಅವನ ಬಳಿಗೆ ತಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೆಹೋಶುವನ ಜನರು ಆ ಐದು ಮಂದಿ ಅರಸರನ್ನು ಗುಹೆಯ ಹೊರಗಡೆ ತಂದರು. ಜೆರುಸಲೇಮಿನ ಅರಸ, ಹೆಬ್ರೋನಿನ ಅರಸ, ಯರ್ಮೂತಿನ ಅರಸ, ಲಾಕೀಷಿನ ಅರಸ, ಎಗ್ಲೋನಿನ ಅರಸ ಇವರೇ ಆ ಐದು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ, ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು. ಅಧ್ಯಾಯವನ್ನು ನೋಡಿ |