ಯೆಹೋಶುವ 10:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲಿಯೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲಿಯೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಸೂರ್ಯಾಸ್ತಮಾನದ ಹೊತ್ತಿಗೆ ಯೆಹೋಶುವನು ಆ ದೇಹಗಳನ್ನು ಮರದಿಂದ ಕೆಳಗಿಳಿಸಲು ಹೇಳಿದನು. ಆಮೇಲೆ ಅವರು ಎಲ್ಲಿ ಅಡಗಿಕೊಂಡಿದ್ದರೋ ಅದೇ ಗುಹೆಯಲ್ಲಿ ಆ ಶವಗಳನ್ನು ಬಿಸಾಡಿದರು. ಆ ಗುಹೆಯ ದ್ವಾರವನ್ನು ದೊಡ್ಡ ಕಲ್ಲುಬಂಡೆಗಳಿಂದ ಮುಚ್ಚಿದರು. ಆ ದೇಹಗಳು ಇಂದಿಗೂ ಆ ಗುಹೆಯಲ್ಲಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಆಜ್ಞಾಪಿಸಲು, ಶವವನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿಯಲ್ಲಿಯೇ ಅವರನ್ನು ಹಾಕಿ, ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು. ಅಧ್ಯಾಯವನ್ನು ನೋಡಿ |