ಯೆಹೋಶುವ 10:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅಲ್ಲಿಂದ ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಾಕೀಷಿಗೆ ಹೋಗಿ ಮುತ್ತಿಗೆಹಾಕಿ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅಲ್ಲಿಂದ ಯೆಹೋಶುವನು ಇಸ್ರಯೇಲರ ಸಹಿತ ಲಾಕೀಷಿಗೆ ಹೋಗಿ ಮುತ್ತಿಗೆ ಹಾಕಿ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅಲ್ಲಿಂದ ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಾಕೀಷಿಗೆ ಹೋಗಿ ಮುತ್ತಿಗೆಹಾಕಿ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆಮೇಲೆ ಯೆಹೋಶುವನು ಮತ್ತು ಇಸ್ರೇಲರೆಲ್ಲರು ಲಿಬ್ನವನ್ನು ಬಿಟ್ಟು ಲಾಕೀಷಿಗೆ ಹೋದರು. ಯೆಹೋಶುವನು ಮತ್ತು ಅವನ ಜನರು ಲಾಕೀಷಿಗೆ ಮುತ್ತಿಗೆಹಾಕಿ ಅದರ ಮೇಲೆ ಧಾಳಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅಲ್ಲಿಂದ ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೋಗಿ, ಅದರ ಎದುರಿಗೆ ಪಾಳೆಯ ಮಾಡಿಕೊಂಡು, ಅದರ ಮೇಲೆ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿ |