Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನವರಿಗೆ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕತ್ತಿಯಿಂದ ಸಂಹರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನಲ್ಲಿ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕೊಂದು ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನಲ್ಲಿ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕತ್ತಿಯಿಂದ ಸಂಹರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆ ದಿವಸ ಅವರು ಆ ನಗರವನ್ನು ಸ್ವಾಧೀನಪಡಿಸಿಕೊಂಡು ಅಲ್ಲಿದ್ದ ಎಲ್ಲ ಜನರನ್ನು ಕೊಂದುಹಾಕಿದರು. ಅವರು ಲಾಕೀಷಿನಲ್ಲಿ ಮಾಡಿದಂತೆ ಇಲ್ಲಿಯೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅದೇ ದಿನದಲ್ಲಿ ಎಗ್ಲೋನನ್ನು ಹಿಡಿದು, ಅದರ ಜನರನ್ನು ಖಡ್ಗದಿಂದ ಹೊಡೆದರು. ಅವರು ಲಾಕೀಷಿಗೆ ಮಾಡಿದ ಹಾಗೆ ಅದಕ್ಕೆ ಮಾಡಿ, ಅದೇ ದಿನದಲ್ಲಿ ಅದರಲ್ಲಿರುವ ಸಕಲ ಜನರನ್ನು ಸಂಪೂರ್ಣವಾಗಿ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:35
5 ತಿಳಿವುಗಳ ಹೋಲಿಕೆ  

ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.


ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ; ಪಟ್ಟಣವನ್ನೂ ಜನರನ್ನೂ ನಾಶಮಾಡಿದರು.


ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಸಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೀರುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.


ತರುವಾಯ ಯೆಹೋಶುವನು ಲಾಕೀಷನ್ನು ಬಿಟ್ಟು ಇಸ್ರಾಯೇಲ್ಯರೆಲ್ಲರ ಸಹಿತವಾಗಿ ಎಗ್ಲೋನಿಗೆ ಬಂದು ಮುತ್ತಿಗೆಹಾಕಿ ಯುದ್ಧಮಾಡಿದನು.


ಅನಂತರ ಯೆಹೋಶುವನೂ, ಇಸ್ರಾಯೇಲರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು