Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ತರುವಾಯ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಇದಾದ ಮೇಲೆ ಯೆಹೋಶುವನು ಎಲ್ಲ ಇಸ್ರಯೇಲರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ತರುವಾಯ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆಮೇಲೆ ಯೆಹೋಶುವನು ಮತ್ತು ಇಸ್ರೇಲಿನ ಜನರೆಲ್ಲರು ಗಿಲ್ಗಾಲಿನಲ್ಲಿದ್ದ ತಮ್ಮ ಪಾಳೆಯಕ್ಕೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅನಂತರ ಯೆಹೋಶುವನು ಇಸ್ರಾಯೇಲರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂದಿರುಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:43
6 ತಿಳಿವುಗಳ ಹೋಲಿಕೆ  

ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಗಿಲ್ಗಾಲಿನ ಪಾಳೆಯಕ್ಕೆ ಹಿಂದಿರುಗಿದನು.


ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು


ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಪೂರ್ವ ಗಡಿಯಲ್ಲಿರುವ ಗಿಲ್ಗಾಲಿನಲ್ಲಿ ಬಂದು ತಂಗಿದರು.


ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಹಾಚೋರಿನ ಅರಸನಾದ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮಾದೋನಿನ ಅರಸನು ಶಿಮ್ರೋನಿನ ಅರಸನನ್ನು ಅಕ್ಷಾಫಿನ ಅರಸನನ್ನು, ಉತ್ತರ ದಿಕ್ಕಿನ ಪರ್ವತ ಪ್ರದೇಶ,


ಬೆತ್ ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್, ಊರುಗಳಿಗೆ ಸೇರಿರುವ ಹಳ್ಳಿಗಳು ಇವುಗಳಿಂದ ಸೇರಿ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು