ಯೆಹೋಶುವ 10:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಯೆಹೋಶುವನು ಎಲ್ಲಾ ಭಟರ ಮತ್ತು ಯುದ್ಧವೀರರ ಸಹಿತವಾಗಿ ಗಿಲ್ಗಾಲಿನಿಂದ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಯೆಹೋಶುವ ಎಲ್ಲಾ ಯೋಧರ ಮತ್ತು ಯುದ್ಧವೀರರ ಸಮೇತ ಗಿಲ್ಗಾಲಿನಿಂದ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಯೆಹೋಶುವನು ಎಲ್ಲಾ ಭಟರ ಮತ್ತು ಯುದ್ಧವೀರರ ಸಹಿತವಾಗಿ ಗಿಲ್ಗಾಲಿನಿಂದ ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದ್ದರಿಂದ ಯೆಹೋಶುವನು ತನ್ನ ಎಲ್ಲ ಸೈನ್ಯದೊಂದಿಗೆ ಗಿಲ್ಗಾಲಿನಿಂದ ಹೊರಟನು. ಯೆಹೋಶುವನೊಂದಿಗೆ ಅತ್ಯುತ್ತಮವಾದ ಯೋಧರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಯೆಹೋಶುವನು ಗಿಲ್ಗಾಲಿನಿಂದ, ಸಮಸ್ತ ಯುದ್ಧವೀರರೂ ಉಳಿದ ಪರಾಕ್ರಮಶಾಲಿಗಳ ಸಮೇತ ಹೊರಟನು. ಅಧ್ಯಾಯವನ್ನು ನೋಡಿ |