Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದ ಪ್ರದೇಶ, ಇಳುಕಲ್ಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ, ಇವುಗಳ ಅರಸರನ್ನೂ ಪೂರ್ವಪಶ್ಚಿಮಗಳಲ್ಲಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಉತ್ತರದಿಕ್ಕಿನ ಪರ್ವತಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ಕಣಿವೆಪ್ರದೇಶ, ಇಳಿಜಾರು ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಮಲೆನಾಡಿನ ಪ್ರದೇಶ, ಇವುಗಳ ಅರಸರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಉತ್ತರದಿಕ್ಕಿನ ಪರ್ವತ ಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದಪ್ರದೇಶ, ಇಳಕಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ ಇವುಗಳ ಅರಸರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಉತ್ತರದಿಕ್ಕಿನ ಪರ್ವತ ಪ್ರದೇಶಗಳಲ್ಲಿನ ಮತ್ತು ಅರಣ್ಯದಲ್ಲಿನ ಅರಸರಿಗೂ ಕಿನ್ನೆರೋತ್, ನೆಗೆವ್ ಮತ್ತು ಪಶ್ಚಿಮದ ಇಳಿಜಾರಿನ ಪ್ರದೇಶದ ಅರಸರಿಗೂ ಪಶ್ಚಿಮದಿಕ್ಕಿನ ನೆಫತ್‌ದೋರ್ ರಾಜನಿಗೂ ಯಾಬೀನನು ಸಂದೇಶವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೆತಿಗೆ ದಕ್ಷಿಣಕ್ಕಿರುವ ಬಯಲಿನಲ್ಲಿಯೂ ಕಣಿವೆಗಳಲ್ಲಿ ಮತ್ತು ಪಶ್ಚಿಮದಲ್ಲಿ ದೋರಿನ ಪ್ರಾಂತಗಳಲ್ಲಿ ಇರುವ ಅರಸರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:2
14 ತಿಳಿವುಗಳ ಹೋಲಿಕೆ  

ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.


ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ:


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.


ಶೆಫಾಮಿನಿಂದ ಅಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವದಲ್ಲಿರುವ ಬೆಟ್ಟಗಳಿಗೆ ಹೋಗಬೇಕು.


ದೋರ್ ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗ, ಸೊಲೊಮೋನನ ಮಗಳಾದ ಟಾಫತಳು ಅವನ ಹೆಂಡತಿಯಾಗಿದ್ದಳು.


ದೋರ್ ಪ್ರಾಂತ್ಯದ ದೋರಿನ ಅರಸನು - 1 ಗಿಲ್ಗಾಲಿನ ಅರಸನು - 1


ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.


ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು.


ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.


ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.


ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್‍ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.


ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡದೆ, ಬೇಗನೆ ಬಂದು ಸಹಾಯಮಾಡಿ ನಮಗೆ ವಿರೋಧವಾಗಿ ಸೇರಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿರಿ” ಎಂದು ಬೇಡಿಕೊಂಡರು.


ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.


ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು