ಯೆಹೋಶುವ 11:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ಎಲ್ಲಾ ಅರಸರು ಒಟ್ಟಾಗಿ ಸೇರಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇಸ್ರಯೇಲರೊಡನೆ ಯುದ್ಧಮಾಡಲು ಅರಸರೆಲ್ಲರು ಒಟ್ಟುಗೂಡಿ ಮೇರೋಮ್ ಜಲಾಶಯದ ಬಳಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈ ಎಲ್ಲಾ ಅರಸರು ಕೂಡಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ಇಳುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಈ ಎಲ್ಲ ಅರಸರು ಮೇರೋಮ್ ಸಣ್ಣ ನದಿಯ ಹತ್ತಿರ ಒಟ್ಟುಗೂಡಿ ತಮ್ಮ ಸೈನ್ಯಗಳನ್ನು ಒಂದೇ ಪಾಳೆಯದಲ್ಲಿ ಸೇರಿಸಿದರು. ಅವರು ಇಸ್ರೇಲಿನ ವಿರುದ್ಧ ಯುದ್ಧ ಮಾಡಲು ಯೋಜನೆಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಈ ಎಲ್ಲಾ ಅರಸರು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟುಗೂಡಿ ಮೇರೋಮ ಎಂಬ ಜಲಾಶಯದ ಬಳಿಯಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿ |