Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಎಗ್ಲೋನಿನ ಅರಸನು - 1 ಗೆಜೆರಿನ ಅರಸನು - 1

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಗೆಜೆರಿನ ಅರಸ - 1

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12-13 ದೆಬೀರಿನ ಅರಸನು 1; ಗೆದೆರಿನ ಅರಸನು 1;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎಗ್ಲೋನಿನ ಅರಸ ಗೆಜೆರಿನ ಅರಸ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಎಗ್ಲೋನಿನ ಅರಸನು. ಗೆಜೆರಿನ ಅರಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:12
9 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ.


ಲಾಕೀಷ್, ಬೊಚ್ಕತ್, ಎಗ್ಲೋನ್,


ಅವರು ಹೋಗಿ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅರಸರನ್ನು ಗವಿಯಿಂದ ಎಳೆದು ಕೊಂಡು ಅವನ ಬಳಿಗೆ ತಂದರು.


ಆದುದರಿಂದ ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು.


ಯರ್ಮೂತಿನ ಅರಸನು - 1 ಲಾಕೀಷಿನ ಅರಸನು - 1


ದೆಬೀರಿನ ಅರಸನು - 1 ಗೆದೆರಿನ ಅರಸನು - 1


ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ, ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು.


ತರುವಾಯ ಯೆಹೋಶುವನು ಲಾಕೀಷನ್ನು ಬಿಟ್ಟು ಇಸ್ರಾಯೇಲ್ಯರೆಲ್ಲರ ಸಹಿತವಾಗಿ ಎಗ್ಲೋನಿಗೆ ಬಂದು ಮುತ್ತಿಗೆಹಾಕಿ ಯುದ್ಧಮಾಡಿದನು.


ಅವರು ಆ ದೇಶದಲ್ಲಿ ಹೋಗಿ ಸೇರಿಕೊಂಡು ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು