ಯೆಹೋಶುವ 12:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹಾಗೂ ಜೋರ್ಡನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರ (ಮೃತ್ಯುಕಡಲು) ಎಣಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶ ಇವುಗಳಿಂದ ಕೂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೊರ್ದನ್ ಹೊಳೆಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್‍ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಇವೇ ಅವನ ರಾಜ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಗಲಿಲಾಯ ಸರೋವರದಿಂದ ಲವಣಸಮುದ್ರದವರೆಗೆ ಹಬ್ಬಿದ ಜೋರ್ಡನ್ ಕಣಿವೆಯ ಪೂರ್ವಭಾಗವು ಕೂಡ ಅವನ ಆಳ್ವಿಕೆಗೆ ಒಳಪಟ್ಟಿತ್ತು. ಬೇತ್‌ಯೆಷಿಮೋತಿನಿಂದ ದಕ್ಷಿಣದಲ್ಲಿ ಪಿಸ್ಗಾ ಬೆಟ್ಟದವರೆಗೆ ಹಬ್ಬಿದ ಪ್ರದೇಶವನ್ನು ಸಹ ಅವನು ಆಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೆತ್ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷೀಮೋತನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಸಹ ಅವನ ರಾಜ್ಯವಾಗಿತ್ತು. ಅಧ್ಯಾಯವನ್ನು ನೋಡಿ |