ಯೆಹೋಶುವ 12:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರ ಸಹಿತವಾಗಿ ಈ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಕುಲದ ಅರ್ಧಜನರಿಗೂ ಶಾಶ್ವತ ಸೊತ್ತಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನೂ ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದ ಅರ್ಧ ಜನರಿಗೂ ಸ್ವಾಸ್ತ್ಯವಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನ ಸೇವಕನಾದ ಮೋಶೆಯು ಮತ್ತು ಇಸ್ರೇಲರು ಈ ಎಲ್ಲ ಅರಸರನ್ನು ಸೋಲಿಸಿದರು. ಮೋಶೆಯು ಈ ಪ್ರದೇಶವನ್ನು ರೂಬೇನನ ಕುಲದವರಿಗೂ ಗಾದನ ಕುಲದವರಿಗೂ ಮನಸ್ಸೆ ಕುಲದ ಅರ್ಧಜನರಿಗೂ ಸ್ವಾಸ್ತ್ಯವಾಗಿ ಕೊಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರ ಸೇವಕನಾದ ಮೋಶೆಯೂ ಇಸ್ರಾಯೇಲರೂ ಅವರನ್ನು ಸೋಲಿಸಿ, ಅವರ ರಾಜ್ಯವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆ ಕುಲದ ಅರ್ಧ ಗೋತ್ರದವರಿಗೂ ಸೊತ್ತಾಗಿ ಕೊಟ್ಟನು. ಅಧ್ಯಾಯವನ್ನು ನೋಡಿ |