ಯೆಹೋಶುವ 13:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ನಗರ, ಅದೇ ಕಣಿವೆಯ ಮಧ್ಯೆಯಿದ್ದ ನಗರ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅರ್ನೋನ್ ತಗ್ಗಿನ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ, ಆ ತಗ್ಗಿನ ಮಧ್ಯದಲ್ಲಿದ್ದ ಪಟ್ಟಣ ಇವುಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅರ್ನೋನ್ ತಗ್ಗಿನ ಸಮೀಪದಲ್ಲಿದ್ದ ಅರೋಯೇರ್‌ನಿಂದ ಮೇದೆಬದವರೆಗಿರುವ ಪ್ರದೇಶ. ಇದು ಇಡೀ ತಪ್ಪಲ ಪ್ರದೇಶವನ್ನು ಮತ್ತು ಆ ತಗ್ಗು ಪ್ರದೇಶದ ಮಧ್ಯದಲ್ಲಿದ್ದ ಊರುಗಳನ್ನು ಒಳಗೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣವು ಮೊದಲುಗೊಂಡು, ಮೇದೆಬಾದ ಬಳಿಯಲ್ಲಿರುವ ಸಕಲ ಸಮನಾದ ಭೂಮಿಯೂ, ಅಧ್ಯಾಯವನ್ನು ನೋಡಿ |