ಯೆಹೋಶುವ 14:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ನಗರವನ್ನು ಅವನಿಗೆ ಸೊತ್ತಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ಪಟ್ಟಣವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ನಗರವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಯೆಹೋಶುವನು ಯೆಫುನ್ನೆಯ ಮಗ ಕಾಲೇಬನನ್ನು ಆಶೀರ್ವದಿಸಿ, ಅವನಿಗೆ ಹೆಬ್ರೋನನ್ನು ಸೊತ್ತಾಗಿ ಕೊಟ್ಟನು. ಅಧ್ಯಾಯವನ್ನು ನೋಡಿ |