ಯೆಹೋಶುವ 14:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಯೇಲಿನ ದೇವರಾದ ಸರ್ವೇಶ್ವರನನ್ನು ಸಂಪೂರ್ಣವಾಗಿ ಶ್ರದ್ಧೆಯಿಂದ ಅನುಸರಿಸಿದ್ದರಿಂದ ಹೆಬ್ರೋನ್ ಅವನಿಗೆ ಸೊತ್ತಾಗಿ ಸಿಕ್ಕಿತು.ಅದು ಇಂದಿನವರೆಗೂ ಅವನದೇ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಾಯೇಲ್‍ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಹೊಂದಿಕೊಂಡದರಿಂದ ಹೆಬ್ರೋನ್ ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ನಗರ ಈಗಲೂ ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನ ವಂಶದವರ ಸ್ವಾಸ್ತ್ಯವಾಗಿದೆ. ಏಕೆಂದರೆ ಅವನು ಇಸ್ರೇಲಿನ ದೇವರಾದ ಯೆಹೋವನನ್ನು ನಂಬಿದ್ದನು ಮತ್ತು ಆತನ ಆಜ್ಞೆಯನ್ನು ಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೀಗೆಯೇ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ಹೆಬ್ರೋನು ಇಂದಿನವರೆಗೂ ಅವನ ಸೊತ್ತಾಗಿದೆ. ಅಧ್ಯಾಯವನ್ನು ನೋಡಿ |