ಯೆಹೋಶುವ 14:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ದೇಶವನ್ನು ಹಂಚಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ನಾಡನ್ನು ಹಂಚಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ದೇಶವನ್ನು ಹಂಚಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇಸ್ರೇಲರ ಕುಲಗಳಿಗೆ ಪ್ರದೇಶವನ್ನು ಹೇಗೆ ಹಂಚಬೇಕೆಂಬುದನ್ನು ಯೆಹೋವನು ಮೋಶೆಗೆ ಹೇಳಿದ್ದನು. ಆತನು ಆಜ್ಞಾಪಿಸಿದ ರೀತಿಯಲ್ಲಿಯೇ ಇಸ್ರೇಲರು ಪ್ರದೇಶವನ್ನು ಹಂಚಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರಮಾಡಿ, ದೇಶವನ್ನು ಹಂಚಿಕೊಡಲಾಯಿತು. ಅಧ್ಯಾಯವನ್ನು ನೋಡಿ |