ಯೆಹೋಶುವ 15:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಲ್ಲಿಂದ ಪಶ್ಚಿಮದಲ್ಲಿ ಇರುವ ಸೇಯಿರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಅನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಬಾಲಾದಲ್ಲಿ ಆ ಸೀಮೆಯು ಪಶ್ಚಿಮಕ್ಕೆ ತಿರುಗಿಕೊಂಡು ಸೇಯೀರ್ ಬೆಟ್ಟಪ್ರದೇಶಕ್ಕೆ ಹೋಗುತ್ತದೆ; ಅಲ್ಲಿಂದ ಅದು ಕೆಸಾಲೋನ್ ಎಂಬ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬಾಲಾದಿಂದ ಪಶ್ಚಿಮಕ್ಕಿರುವ ಸೇಯೀರ್ ಬೆಟ್ಟವನ್ನು ಸುತ್ತಿ, ಅಲ್ಲಿಂದ ಕೆಸಾಲೋನಿನ ಯಾರೀಮ್ ಬೆಟ್ಟದ ಉತ್ತರಕ್ಕೂ ಅಲ್ಲಿಂದ ಬೇತ್ ಷೆಮೆಷ್ ಕಡೆಗೆ ಇಳಿದು ತಿಮ್ನಾಗೆ ಹೋಯಿತು. ಅಧ್ಯಾಯವನ್ನು ನೋಡಿ |