ಯೆಹೋಶುವ 15:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆನಂತರ ಅವನು ಹೊರಟು ಕಿರ್ಯತಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅನಂತರ ಅವನು ಹೊರಟು ಕಿರ್ಯತ್ ಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅನಂತರ ಅವನು ಹೊರಟು ಕಿರ್ಯತ್‍ಸೇಫೆರ್ ಅನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಮೇಲೆ ಕಾಲೇಬನು ದೆಬೀರಿನಲ್ಲಿ ವಾಸಮಾಡುತ್ತಿದ್ದ ಜನರ ವಿರುದ್ಧ ಹೋರಾಡಿದನು. (ಹಿಂದಿನ ಕಾಲದಲ್ಲಿ ದೆಬೀರಿಗೆ ಕಿರ್ಯತ್‌ಸೇಫೇರ್ ಎಂದು ಕರೆಯುತ್ತಿದ್ದರು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಕಾಲೇಬನು ಅಲ್ಲಿಂದ ಹೊರಟು, ಕಿರ್ಯತ್ ಸೇಫೆರ್ ಎಂದು ಅನ್ನಿಸಿಕೊಳ್ಳುತ್ತಿದ್ದ ದೆಬೀರಿನ ವಾಸಿಗಳ ವಿರೋಧವಾಗಿ ಹೋದನು. ಅಧ್ಯಾಯವನ್ನು ನೋಡಿ |