23 ಕೆದೆಷ್, ಹಾಚೋರ್, ಇತ್ನಾನ್,
ಕೆದೆಷಿನ ಅರಸನು - 1 ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು - 1
ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.
ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.
ಕೀನಾ, ದೀಮೋನ್, ಅದಾದ್,
ಜೀಫ್, ಟೆಲೆಮ್, ಬೆಯಾಲೋತ್,