Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಬತ್ತು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಲೆಬಾವೋತ್, ಶಿಲ್ಹೀಮ್, ಆಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಬತ್ತು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಭತ್ತು ಪಟ್ಟಣಗಳೂ ಅವುಗಳಿಗೆ ಸೇರಿದ ಗ್ರಾಮಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಲೆಬಾವೋತ್, ಶಿಲ್ಹೀಮ್, ಆಯಿನ್ ಮತ್ತು ರಿಮ್ಮೋನ್. ಒಟ್ಟಿಗೆ ಇಪ್ಪತ್ತೊಂಭತ್ತು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಲೆಬಾವೋತ್, ಶಿಲ್ಹೀಮ್, ಆಯಿನ್, ರಿಮ್ಮೋನ್ ಎಂಬವುಗಳೇ ಪಟ್ಟಣಗಳೆಲ್ಲಾ ಇಪ್ಪತ್ತೊಂಬತ್ತು ಮತ್ತು ಅವುಗಳ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:32
7 ತಿಳಿವುಗಳ ಹೋಲಿಕೆ  

ಏನ್ರಿಮ್ಮೋನ್, ಚೊರ್ರ, ಯರ್ಮೂತ್ ಇವುಗಳೂ ಮತ್ತು ಇವುಗಳ ಗ್ರಾಮಗಳು,


ಶೆಫಾಮಿನಿಂದ ಅಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವದಲ್ಲಿರುವ ಬೆಟ್ಟಗಳಿಗೆ ಹೋಗಬೇಕು.


ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ,


ಇಳಿಜಾರು ಪ್ರದೇಶದಲ್ಲಿ ಎಷ್ಟಾವೋಲ್, ಚೊರ್ಗಾ, ಅಶ್ನಾ


ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.


ಬೇತ್‌ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.


ಅಯಿನ್, ಯುಟ್ಟಾ, ಬೇತ್‌ಷೆಮೆಷ್‌ ಎಂಬ ಒಂಭತ್ತು ಗೋಮಾಳ ಸಹಿತವಾದ ಪಟ್ಟಣಗಳು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು