50 ಅನಾಬ್, ಎಷ್ಟೆಮೋ, ಅನೀಮ್,
ದನ್ನಾ, ದೆಬೀರ್, ಎಂಬ ಕಿರ್ಯತ್ ಸನ್ನಾ,
ಗೋಷೆನ್, ಹೋಲೋನ್, ಗಿಲೋ ಎಂಬ ಹನ್ನೊಂದು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.
ಯತ್ತೀರ್, ಎಷ್ಟೆಮೋಹ,
ಅರೋಯೇರಿನವರು ಸಿಪ್ಮೋತಿನವರು ಎಷ್ಟೆಮೋವದವರು,
ಎಜ್ರನ ಮಕ್ಕಳು: ಯೆತೆರ್, ಮೆರೆದ್, ಏಫೆರ್ ಮತ್ತು ಯಾಲೋನ್ ಎಂಬುವವರು. ಮೆರೆದನು ಫರೋಹನ ಮಗಳಾದ ಬಿತ್ಯೆಳನ್ನು ಮದುವೆಮಾಡಿಕೊಂಡನು. ಈಕೆಯು ಅವನಿಂದ ಗರ್ಭಿಣಿಯಾಗಿ ಮಿರ್ಯಾಮ್, ಶಮ್ಮೈ, ಎಷ್ಟೆಮೋವದವರ ಮೂಲಪುರುಷನಾದ ಇಷ್ಬಹ ಇವರನ್ನು ಹೆತ್ತಳು.