Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:61 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ಅರಣ್ಯದಲ್ಲಿರುವ ಬೇತ್ ಆರಾಬಾ, ಮಿದ್ದೀನ್, ಸೆಕಾಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

61 ಮರುಭೂಮಿಯಲ್ಲಿರುವ ಬೇತ್ ಅರಾಬಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

61 ಅರಣ್ಯದಲ್ಲಿರುವ ಬೇತ್ಅರಾಬಾ, ವಿುದ್ದೀನ್, ಸೆಕಾಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

61 ಯೆಹೂದದ ಜನರಿಗೆ ಮರುಭೂಮಿಯಲ್ಲಿಯೂ ಕೆಲವು ಊರುಗಳನ್ನು ಕೊಡಲಾಯಿತು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಬೇತ್‌ಅರಾಬಾ, ಮಿದ್ದೀನ್, ಸೆಕಾಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ಮರುಭೂಮಿಯಲ್ಲಿರುವ ಬೇತ್ ಅರಾಬಾ, ಮಿದ್ದೀನ್, ಸೆಕಾಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:61
7 ತಿಳಿವುಗಳ ಹೋಲಿಕೆ  

ಬೇತ್ ಹೊಗ್ಲಾ ಬೇತ್ ಆರಾಬದ ಉತ್ತರ ಪ್ರಾಂತ್ಯ ರೂಬೇನನ ಮಗನಾದ ಬೋಹನನ ಬಂಡೆ,


ಅರಾಬದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ಕಣಿವೆ ಪ್ರದೇಶಕ್ಕೆ ಹೋಗುತ್ತದೆ.


ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,


ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಾಯೇಲ್ಯರೆಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯಮಾರ್ಗವಾಗಿ ಓಡತೊಡಗಿದರು.


ಕಿರ್ಯಾತ್ಯಾರೀಮ್ ಅನಿಸಿಕೊಳ್ಳುವ ಕಿರ್ಯಾತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳು ಗ್ರಾಮಗಳು.


ನಿಬ್ಷಾನ್, ಉಪ್ಪಿನ ಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು.


ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು