ಯೆಹೋಶುವ 15:62 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201962 ನಿಬ್ಷಾನ್, ಉಪ್ಪಿನ ಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)62 ಮಿದ್ದೀನ್, ಸೆಕಾಕಾ, ನಿಬಾನ್ ಉಪ್ಪಿನಪಟ್ಟಣ, ಏಂಗೇದಿ ಎಂಬ ಆರು ನಗರಗಳು ಮತ್ತು ಅವುಗಳ ಗ್ರಾಮಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)62 ನಿಬ್ಷಾನ್, ಉಪ್ಪಿನಪಟ್ಟಣ, ಏಂಗೆದೀ ಎಂಬ ಆರು ಪಟ್ಟಣಗಳೂ ಅವುಗಳ ಗ್ರಾಮಗಳೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್62 ನಿಬ್ಷಾನ್, ಉಪ್ಪಿನಪಟ್ಟಣ ಮತ್ತು ಏಂಗೆದೀ ಎಂಬ ಆರು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ62 ನಿಬ್ಷಾನ್, ಉಪ್ಪಿನ ಪಟ್ಟಣವು ಮತ್ತು ಏನ್ಗೆದಿ ಎಂಬ ಪಟ್ಟಣಗಳನ್ನು ಒಳಗೊಂಡ ಆರು ಪಟ್ಟಣಗಳು ಅವುಗಳ ಗ್ರಾಮಗಳು. ಅಧ್ಯಾಯವನ್ನು ನೋಡಿ |