Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಹಳ್ಳದ ದಕ್ಷಿಣ ತೀರವು ಎಫ್ರಾಯೀಮ್ಯರದು; ಉತ್ತರ ತೀರವು ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಮೇರೆಯು. ಉತ್ತರಕ್ಕೆ ಆಶೇರ್ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ದೇಶವೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಹಳ್ಳದ ದಕ್ಷಿಣ ತೀರ ಎಫ್ರಯಿಮ್ಯರದು; ಉತ್ತರ ತೀರ ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಎಲ್ಲೆ. ಉತ್ತರಕ್ಕೆ ಆಶೇರ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ನಾಡೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹಳ್ಳದ ದಕ್ಷಿಣ ತೀರವು ಎಫ್ರಾಯೀಮ್ಯರದು; ಉತ್ತರ ತೀರವು ಮನಸ್ಸೆಯವರದು. ಮಹಾಸಾಗರವೇ ಇವರ ಪಶ್ಚಿಮದ ಮೇರೆ. ಉತ್ತರಕ್ಕೆ ಆಶೇರ್ ಕುಲದವರ ಪ್ರಾಂತವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ದೇಶವೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಕ್ಷಿಣದ ಭೂಮಿ ಎಫ್ರಾಯೀಮ್ ಜನರಿಗೆ ಸೇರಿದೆ. ಉತ್ತರದ ಭೂಮಿ ಮನಸ್ಸೆಯ ಜನರಿಗೆ ಸೇರಿದೆ. ಮೆಡಿಟರೆನಿಯನ್ ಸಮುದ್ರವು ಅದರ ಪಶ್ಚಿಮದ ಗಡಿಯಾಗಿತ್ತು. ಅದರ ಸೀಮೆಯು ಉತ್ತರದಲ್ಲಿ ಆಶೇರ್ ಕುಲದವರ ಪ್ರಾಂತ್ಯವನ್ನೂ ಪೂರ್ವದಲ್ಲಿ ಇಸ್ಸಾಕಾರ್ ಕುಲದವರ ನಾಡನ್ನೂ ಮುಟ್ಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನದಿಯ ದಕ್ಷಿಣ ಸೀಮೆ ಎಫ್ರಾಯೀಮನದು; ಉತ್ತರ ಸೀಮೆ ಮನಸ್ಸೆಯದು, ಮೆಡಿಟೆರೆನಿಯನ್ ಸಮುದ್ರವು ಅದರ ಮೇರೆಯಾಗಿರುವುದು. ಉತ್ತರಕ್ಕೆ ಇರುವ ಆಶೇರ್ ಗೋತ್ರದವರ ಪ್ರಾಂತವೂ ಪೂರ್ವಕ್ಕೆ ಇರುವ ಇಸ್ಸಾಕಾರ್ ಗೋತ್ರವೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:10
2 ತಿಳಿವುಗಳ ಹೋಲಿಕೆ  

ಅಲ್ಲಿಂದ ಅವರ ಮೇರೆಯು ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗೆ ಇರುವಂತೆ ಎಫ್ರಾಯೀಮ್ಯರಿಗೂ ಕೆಲವು ಪಟ್ಟಣಗಳಿರುತ್ತವೆ. ಮನಸ್ಸೆಯವರ ಮುಂದಿನ ಮೇರೆಯು ಹಳ್ಳದ ಉತ್ತರ ತೀರವನ್ನು ಅನುಸರಿಸಿ ಹೋಗಿ ಸಮುದ್ರದ ದಡದಲ್ಲಿ ಮುಕ್ತಾಯಗೊಳ್ಳುತ್ತದೆ.


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು