ಯೆಹೋಶುವ 17:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೋಸೇಫನ ಮಗನಾಗಿರುವ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶೆಮೀದಾ ಎಂಬುವವರ ವಂಶದವರಿಗೆ ಯೊರ್ದನಿನ ಈಚೆಯಲ್ಲಿ ಸ್ವತ್ತು ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಜೋಸೆಫನ ಮಗ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶಮೀದಾ, ಎಂಬವರ ವಂಶದವರಿಗೆ ಜೋರ್ಡನಿನ ಈಚೆಕಡೆ ಪಾಲು ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೋಸೇಫನ ಮಗನಾಗಿರುವ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶೆಮೀದಾ ಎಂಬವರ ವಂಶದವರಿಗೆ [ಯೊರ್ದನಿನ ಈಚೆಯಲ್ಲಿ] ಸ್ವಾಸ್ತ್ಯವು ಸಿಕ್ಕಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮನಸ್ಸೆ ಕುಲದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೇರ್, ಶೆಮೀದಾ ಎಂಬವರ ವಂಶದವರಿಗೂ ಭೂಮಿಯನ್ನು ಕೊಡಲಾಯಿತು. ಇವರೆಲ್ಲರು ಯೋಸೇಫನ ಮಗನಾದ ಮನಸ್ಸೆಯ ಉಳಿದ ಗಂಡುಮಕ್ಕಳು. ಈ ಜನರ ವಂಶದವರೂ ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮನಸ್ಸೆಯ ಉಳಿದವರಿಗೆ ಅಬೀಯೆಜೆರನ ಮಕ್ಕಳಿಗೂ ಹೇಲೆಕ್‌ನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮ್ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆಮೀದಾನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಸೊತ್ತು ದೊರೆಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು. ಅಧ್ಯಾಯವನ್ನು ನೋಡಿ |