Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತಪ್ಪೂಹ ಪಟ್ಟಣಕ್ಕೆ ಸೇರುವ ಭೂಮಿಯು ಮನಸ್ಸೆಯವರದು; ಆದರೆ ಅವರ ಮೇರೆಗೆ ಹೊಂದಿರುವ ತಪ್ಪೂಹ ಪಟ್ಟಣವು ಎಫ್ರಾಯೀಮ್ಯರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತಪ್ಪೂಹ ನಗರಕ್ಕೆ ಸೇರುವ ಭೂಮಿ ಮನಸ್ಸೆಯವರದು;ಆದರೆ ಅವರ ಸರಹದ್ದಿನಲ್ಲಿರುವ ತಪ್ಪೂಹ ನಗರ ಎಫ್ರಯಿಮ್ಯರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತಪ್ಪೂಹ ಪಟ್ಟಣಕ್ಕೆ ಸೇರುವ ಭೂವಿುಯು ಮನಸ್ಸೆಯವರದು; ಆದರೆ ಅವರ ಮೇರೆಗೆ ಹೊಂದಿರುವ ತಪ್ಪೂಹ ಪಟ್ಟಣವು ಎಫ್ರಾಯೀಮ್ಯರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಎನ್‌ತಪ್ಪೂಹದ ಸುತ್ತಮುತ್ತಲಿನ ಭೂಮಿ ಮನಸ್ಸೆಕುಲದವರ ಸ್ವತ್ತಾಗಿದ್ದರೂ ಆ ಊರು ಮಾತ್ರ ಅವರ ಅಧೀನದಲ್ಲಿರಲಿಲ್ಲ. ಎನ್‌ತಪ್ಪೂಹ ಎಂಬ ಊರು ಮನಸ್ಸೆ ಕುಲದವರ ಪ್ರಾಂತ್ಯದ ಸೀಮೆಯಲ್ಲಿದ್ದರೂ ಅದು ಎಫ್ರಾಯೀಮ್ ಜನರ ಸ್ವಾಸ್ತ್ಯದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತಪ್ಪೂಹದ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯೀಮನ ಮಕ್ಕಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:8
6 ತಿಳಿವುಗಳ ಹೋಲಿಕೆ  

ಅದರ ಮೇರೆಯು ತಪ್ಪೂಹದಿಂದ ಪಶ್ಚಿಮದ ಕಡೆಗೆ ಹೋಗುವ ಕಾನಾ ಹಳ್ಳವನ್ನು ಅನುಸರಿಸಿ ಸಮುದ್ರತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಎಫ್ರಾಯೀಮ್ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವುಗಳೇ.


ಯಾನೂಮ್, ಬೇತ್ ತಪ್ಪೂಹ, ಅಫೇಕಾ,


ತಪ್ಪೂಹದ ಅರಸನು - 1 ಹೇಫೆರಿನ ಅರಸನು - 1


ಮನಸ್ಸೆಯವರ ಸ್ವತ್ತಿನ ಮೇರೆಯು ಆಶೇರ್ ಊರಿನಿಂದ ಶೆಕೆಮಿನ ಪೂರ್ವದಲ್ಲಿರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.


ಮನಸ್ಸೆಯ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಎಫ್ರಾಯೀಮಿಗೆ ಒಂದು ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು