ಯೆಹೋಶುವ 18:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇಶವೆಲ್ಲಾ ವಶವಾದ ಮೇಲೆ ಇಸ್ರಾಯೇಲ್ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲರ ಸಮೂಹವೆಲ್ಲಾ ಶೀಲೋವಿನಲ್ಲಿ ಒಟ್ಟು ಕೂಡಿ ಅಲ್ಲಿ ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು. ಅಧ್ಯಾಯವನ್ನು ನೋಡಿ |