ಯೆಹೋಶುವ 18:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ನದಿಯಿಂದ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದರ ಉತ್ತರ ದಿಕ್ಕಿನ ಎಲ್ಲೆ ಜೋರ್ಡನ್ ನದಿಯಿಂದ ತೊಡಗಿ ಜೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿಂದ ಪಶ್ಚಿಮಕ್ಕೆ ಹೋಗಿ, ದಿಣ್ಣೆ ಹತ್ತಿ ಬೆತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ಹೊಳೆಯಿಂದ ತೊಡಗಿ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬೈಲಿನಲ್ಲಿ ಮುಗಿಯುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅದರ ಉತ್ತರದಿಕ್ಕಿನ ಮೇರೆಯು ಜೋರ್ಡನ್ ನದಿಯಿಂದ ಆರಂಭವಾಗುತ್ತದೆ. ಅದು ಜೆರಿಕೊವಿನ ಉತ್ತರ ಅಂಚಿನೊಂದಿಗೆ ಹೊರಟು ಪಶ್ಚಿಮದ ಬೆಟ್ಟಪ್ರದೇಶದೊಳಗೆ ಹೋಗುತ್ತದೆ. ಆ ಸೀಮೆಯು ಬೇತಾವೆನಿನ ಪೂರ್ವದಿಕ್ಕಿಗೆ ಅತಿಸಮೀಪದಲ್ಲಿ ಮುಂದುವರೆದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆನ ಮರುಭೂಮಿಗೆ ಮುಗಿಯುವುದು. ಅಧ್ಯಾಯವನ್ನು ನೋಡಿ |