ಯೆಹೋಶುವ 18:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನ್ನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗಿ ಅಲ್ಲಿಂದ ಇಳಿದು ಅಟಾರೋತದ್ದಾರಿನ ಮೇಲೆ ಕೆಳಗಿನ ಬೇತ್ ಹೋರೋನಿನ ಬಳಿಯಲ್ಲಿರುವ ಬೆಟ್ಟಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಅನ್ನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗಿ ಅಲ್ಲಿಂದ ಇಳಿದು ಅಟಾರೋತದ್ದಾರಿನ ಮೇಲೆ ಕೆಳಗಿನ ಬೇತ್‍ಹೋರೋನಿನ ಬಳಿಯಲ್ಲಿರುವ ಬೆಟ್ಟಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದಕ್ಷಿಣದಲ್ಲಿರುವ ಬೇತೇಲ್ ಎಂಬ ಲೂಜಿಗೆ ಹೋಗುತ್ತದೆ. ಅಲ್ಲಿಂದ ಇಳಿದು ಅಟಾರೋತದ್ದಾರ್‌ಗೆ ಹೋಗುತ್ತದೆ. ಅಟಾರೋತದ್ದಾರ್ ಕೆಳಗಿನ ಬೇತ್‌ಹೋರೋನಿನ ದಕ್ಷಿಣದಲ್ಲಿರುವ ಬೆಟ್ಟದ ಮೇಲೆ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು, ಲೂಜಿನ ದಕ್ಷಿಣದ ಕಡೆಗೆ ಹೋಗಿ, ಅಟಾರೋತ್ ಅದ್ದಾರಿನ ಕೆಳಗಿನ ಬೇತ್ ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವುದು. ಅಧ್ಯಾಯವನ್ನು ನೋಡಿ |