ಯೆಹೋಶುವ 18:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದಕ್ಷಿಣ ದಿಕ್ಕಿನ ಮೇರೆಯು ಪಡುವಣ ಮೂಲೆಯಾಗಿರುವ ಕಿರ್ಯಾತ್ಯಾರೀಮಿನ ಪ್ರಾಂತ್ಯದಿಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದಕ್ಷಿಣ ದಿಕ್ಕಿನ ಎಲ್ಲೆ ಪಶ್ಚಿಮದ ಮೂಲೆಯಾಗಿರುವ ಕಿರ್ಯತ್ಯಾರೀಮಿನ ಪ್ರಾಂತ್ಯದಿಂದ ತೊಡಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದಕ್ಷಿಣದಿಕ್ಕಿನ ಮೇರೆಯು ಪಡುವಣ ಮೂಲೆಯಾಗಿರುವ ಕಿರ್ಯತ್ಯಾರೀವಿುನ ಪ್ರಾಂತದಿಂದ ತೊಡಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದಕ್ಷಿಣದಿಕ್ಕಿನ ಮೇರೆಯು ಕಿರ್ಯತ್ಯಾರೀಮಿನ ಹತ್ತಿರದಿಂದ ಪ್ರಾರಂಭವಾಗಿ ನೆಪ್ತೋಹ ನದಿಯವರೆಗೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ದಕ್ಷಿಣ ಎಲ್ಲೆಯೂ ಕಿರ್ಯತ್ ಯಾರೀಮ್ ತುದಿಯಿಂದ ಹೊರಟು, ಪಶ್ಚಿಮಕ್ಕೆ ಹೋಗಿ, ನೆಫ್ತೋಹದ ಜಲಬುಗ್ಗೆಯ ಬಳಿ ಮುಗಿಯುತ್ತದೆ. ಅಧ್ಯಾಯವನ್ನು ನೋಡಿ |