ಯೆಹೋಶುವ 18:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅರಾಬದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ಕಣಿವೆ ಪ್ರದೇಶಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ರೂಬೇನನ ಮಗನಾದ ಬೋಹನನ ಬಂಡೆ, ಅರಾಬಾದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ಕಣಿವೆ ಪ್ರದೇಶಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅರಾಬದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ತಗ್ಗಾದ ಪ್ರದೇಶಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ಸೀಮೆಯು ಬೇತ್‌ಅರಾಬ ಉತ್ತರಭಾಗಕ್ಕೆ ಮುಂದುವರೆದು ಅಲ್ಲಿಂದ ಅದು ಜೋರ್ಡನ್ ಕಣಿವೆಗೆ ಇಳಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅಲ್ಲಿಂದ ಬೇತ್ ಅರಾಬಾದ ಎದುರಾಗಿ ಉತ್ತರ ಭಾಗಕ್ಕೆ ಹೊರಟು, ಅರಾಬಾ ತಗ್ಗಿಗೆ ಇಳಿದು ಬರುತ್ತದೆ. ಅಧ್ಯಾಯವನ್ನು ನೋಡಿ |