ಯೆಹೋಶುವ 18:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ನಗರಗಳು ಯಾವುವೆಂದರೆ: ಜೆರಿಕೊ, ಬೇತ್ ಹೊಗ್ಲಾ, ಏಮೆಕ್ಕೆಚ್ಚೀಚ್, ಬೇತ್ ಅರಾಬಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳಾವವಂದರೆ - ಯೆರಿಕೋ, ಬೇತ್‍ಹೊಗ್ಲಾ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳು: ಜೆರಿಕೊ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಬೆನ್ಯಾಮೀನನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರಕಿರುವ ಪಟ್ಟಣಗಳ ವಿವರ: ಯೆರಿಕೋ, ಬೇತ್ ಹೊಗ್ಲಾ, ಏಮೆಕ್ ಕೆಚ್ಚೀಚ್ ತಗ್ಗು, ಅಧ್ಯಾಯವನ್ನು ನೋಡಿ |