Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅಮ್ಮೋನ್ಯ, ಕೆಫೆರ್, ಒಫ್ನೀ ಮತ್ತು ಗೆಬಾ ಎಂಬ ಹನ್ನೆರಡು ನಗರಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕೆಫೆರ್ ಅಮ್ಮೋನಿ, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ ಆಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:24
10 ತಿಳಿವುಗಳ ಹೋಲಿಕೆ  

ರಾಮಾ ಮತ್ತು ಗೆಬ ಊರುಗಳವರು 621


ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ. ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.


ರಾಮಾ ಮತ್ತು ಗೆಬ ಊರಿನವರು - 621.


ಹಾಗೂ ಬೆನ್ಯಾಮೀನನ ಕುಲದಿಂದ ಗಿಬ್ಯೋನ್, ಗೆಬ,


ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ,


ಗಿಬ್ಯೋನ್, ರಾಮಾ, ಬೇರೋತ್,


ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು, ಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.


ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.


ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ, ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು.


ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರೆಯಿಸಿಕೊಂಡು ಅವರು ಧೂಪಹಾಕುತ್ತಿದ್ದ ಪೂಜಾಸ್ಥಳಗಳನ್ನು ನಾಶಮಾಡಿಸಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿ ಹಾಕಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು