Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚೀಟು ಮೂರನೆಯ ಸಾರಿ ಜೆಬುಲೂನ್ಯರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೂರನೇ ಸಾರಿಯ ಚೀಟು ಜೆಬುಲೂನ್ಯರಿಗೆ ಬಿದ್ದಿತು. ಈ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ಎಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಚೀಟು ಮೂರನೆಯ ಸಾರಿ ಜೆಬುಲೂನ್ಯರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯದ ಮೇರೆಯು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತರುವಾಯ ತಮ್ಮ ಪಾಲಿನ ಭೂಮಿಯನ್ನು ಪಡೆದವರು ಜೆಬುಲೂನ್ ಕುಲದವರು. ಜೆಬುಲೂನ್ ಕುಲದ ಪ್ರತಿಯೊಂದು ಗೋತ್ರಕ್ಕೆ ವಾಗ್ದಾನದ ಪ್ರಕಾರ ಭೂಮಿಯನ್ನು ಕೊಡಲಾಯಿತು. ಜೆಬುಲೂನ್ಯರ ಪ್ರದೇಶವು ಸಾರೀದಿನವರೆಗೂ ವಿಸ್ತರಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೂರನೆಯ ಚೀಟು ಬಿದ್ದ ಭಾಗ ಜೆಬುಲೂನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಬಿದ್ದಿತು. ಅವರ ಬಾಧ್ಯತೆಯ ಮೇರೆ ಸಾರೀದ್ ವರೆಗೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:10
8 ತಿಳಿವುಗಳ ಹೋಲಿಕೆ  

ಚೀಟು ಮೊದಲು ಬೆನ್ಯಾಮೀನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಯೆಹೂದ್ಯರ ಮತ್ತು ಯೋಸೇಫರ ಪ್ರಾಂತ್ಯಗಳ ಮಧ್ಯದಲ್ಲಿರುತ್ತದೆ.


ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಬೇಕು. ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟು ಹಾಕುವೆನು.


ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು. ಅವನಿಗೆ ಹಡಗುಗಳು ಸೇರುವ ಬಂದರು ಇರುವುದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವುದು.


ಸಿಮೆಯೋನ್ಯರ ಈ ಸ್ವತ್ತು ಯೆಹೂದ್ಯರ ಸ್ವತ್ತಿನ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲು ಸಿಕ್ಕಿತು.


ಸಾರೀದಿನಿಂದ ಪಶ್ಚಿಮ ದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷೆತ್ ಇವುಗಳ ಮೇಲೆ ಯೊಕ್ನೆಯಾಮ್ ಊರಿನ ಈಚೆಯಲ್ಲಿರುವ ಹಳ್ಳಕ್ಕೆ ಹೋಗುತ್ತದೆ.


ಇಸ್ಸಾಕಾರಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಜೆಬುಲೂನಿಗೆ ಒಂದು ಪಾಲು.


ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು