Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದೇ ಸಾರೀದಿನಿಂದ ಅದು ಪೂರ್ವದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಎಲ್ಲೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದೇ ಸಾರೀದಿನಿಂದ ಅದು ಪೂರ್ವದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಲ್ಲಿಂದ ಅದು ಪೂರ್ವಕ್ಕೆ ತಿರುಗಿಕೊಂಡು ಸಾರೀದಿನಿಂದ ಕಿಸ್ಲೋತ್ ತಾಬೋರಿಗೆ ಹೋಗುತ್ತದೆ. ಅಲ್ಲಿಂದ ಅದು ದಾಬೆರತ್ ಮತ್ತು ಯಾಫೀಯಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದು ಸಾರೀದಿನಿಂದ ಸೂರ್ಯನು ಉದಯಿಸುವ ಪೂರ್ವದಿಕ್ಕಿನ ಕಿಸ್ಲೋತ್ ತಾಬೋರಿನ ಮೇರೆಗೆ ತಿರುಗಿ, ಅಲ್ಲಿಂದ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:12
8 ತಿಳಿವುಗಳ ಹೋಲಿಕೆ  

ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.


ಇಸ್ಸಾಕಾರ್ಯರ ಸ್ವತ್ತಿನಿಂದ ಕೆದೆಷ್, ದಾಬೆರತ್,


ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


ಇಸ್ಸಾಕಾರ್ ಸ್ವತ್ತಿನಿಂದ ಕಿಷ್ಯೋನ್, ದಾಬೆರತ್,


ತಾಬೋರ್, ಶಹಚೀಮಾ, ಬೇತ್‌ಷೆಮೆಷ್‌ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,


ಸಾರೀದಿನಿಂದ ಪಶ್ಚಿಮ ದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷೆತ್ ಇವುಗಳ ಮೇಲೆ ಯೊಕ್ನೆಯಾಮ್ ಊರಿನ ಈಚೆಯಲ್ಲಿರುವ ಹಳ್ಳಕ್ಕೆ ಹೋಗುತ್ತದೆ.


ಅಲ್ಲಿಂದ ಮತ್ತು ಪೂರ್ವಕ್ಕೆ ಮುಂದುವರೆದು ಗತ್‌ಹೇಫೆರನ್ನು ಎತ್‌ಕಾಚೀನ ಇವುಗಳ ಮೇಲೆ ಹಾದು ನೇಯದ ಪಕ್ಕದಲ್ಲಿ ಇರುವ ರಿಮ್ಮೋನಿಗೆ ಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು