ಯೆಹೋಶುವ 19:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಲಮ್ಮೆಲೆಕ್, ಅಮಾದ್, ಮಿಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ, ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಲ್ಲಿಂದ ಪೂರ್ವಕ್ಕೆ ತಿರುಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಲಮ್ಮೆಲೆಕ್, ಅಮಾದ್, ಮಿಷಾಲ್. ಇವರ ನಾಡಿನ ಎಲ್ಲೆ ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅಲಮ್ಮೆಲೆಕ್, ಅಮಾದ್, ವಿುಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಗುಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಲಮ್ಮೆಲೆಕ್, ಅಮಾದ್ ಮತ್ತು ಮಿಷಾಲ್. ಇದರ ಪಶ್ಚಿಮ ಮೇರೆಯು ಕರ್ಮೆಲ್ ಬೆಟ್ಟ ಮತ್ತು ಶೀಹೋರ್‌ಲಿಬ್ನತ್‌ವರೆಗೆ ಚಾಚಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲ್, ಶೀಹೋರ್ ಲಿಬ್ನತ್ ಕಡೆ ಹೋಗಿ, ಅಧ್ಯಾಯವನ್ನು ನೋಡಿ |