Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಈರ್ಷೆಮೆಷ್, ಶಾಲಬ್ಬೀನ್, ಅಯ್ಯಾಲೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಈರ್ಷೆಮೆಷ್, ಶಾಲಬ್ಬೀನ್, ಅಯ್ಯಾಲೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:42
9 ತಿಳಿವುಗಳ ಹೋಲಿಕೆ  

ಹೀಗೆ ಅಮೋರಿಯರು ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳ ಬಳಿ ಇದ್ದ ಹರ್ ಹೆರೆಸ್ ಎಂಬ ಬೆಟ್ಟದ ಹತ್ತಿರ ವಾಸಿಸಲು ನಿರ್ಧಾರಮಾಡಿಕೊಂಡರು. ಆದರೆ ಯೋಸೇಫನ ಕುಲದವರು ಅವರನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಕೊಂಡರು.


ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನ ವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು.


ಅಯ್ಯಾಲೋನ್, ಗತ್‌ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,


ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.


ಚೊರ್ಗಾ, ಎಷ್ಟಾವೋಲ್, ಈರ್ಷೆಮೆಷ್,


ಏಲೋನ್, ತಿಮ್ನಾ ಎಕ್ರೋನ್,


ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, ಶಾಲಿಷಾ ದೇಶ ಇವುಗಳಲ್ಲಿ ಸಂಚರಿಸಿ ಹುಡುಕಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ್ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.


ಶಾಲ್ಬೋನ್ಯನಾದ ಎಲೆಯಖ್ಬಾ, ಯಾಷೇನನ ಮಕ್ಕಳು, ಯೋನಾತಾನನು,


ಮಾಕಾಚ್, ಶಾಲ್ಬೀಮ್, ಬೇತ್‌ಷೆಮೆಷ್‌, ಏಲೋನ್ ಬೇತ್ ಹಾನಾನ್‌ ಎಂಬ ಊರುಗಳ ಒಡೆಯನಾದ ದೆಕೆರನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು