Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಏಲೋನ್, ತಿಮ್ನಾ ಎಕ್ರೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43-44 ಇತ್ಲಾ, ಏಲೋನ್, ತಿಮ್ಮಾ, ಎಕ್ರೋನ್, ಎಲ್ತೆಕೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43-44 ಇತ್ಲಾ, ಏಲೋನ್, ತಿಮ್ನಾ, ಎಕ್ರೋನ್, ಎಲ್ತೆಕೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಏಲೋನ್, ತಿಮ್ನಾ, ಎಕ್ರೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಏಲೋನ್, ತಿಮ್ನಾ, ಎಕ್ರೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:43
11 ತಿಳಿವುಗಳ ಹೋಲಿಕೆ  

ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು.


ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು. ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.” ಇದು ಕರ್ತನಾದ ಯೆಹೋವನ ನುಡಿ.


ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು.


ಎಕ್ರೋನ್ ಸಂಸ್ಥಾನವೂ ಅದಕ್ಕೆ ಸೇರಿದ ಗ್ರಾಮ ಪಟ್ಟಣಗಳು.


ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,


ಎಲ್ತೆಕೇ, ಗಿಬ್ಬೆತೋನ್, ಬಾಲತ್,


ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.


ಹೀಗೆ ಅಮೋರಿಯರು ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳ ಬಳಿ ಇದ್ದ ಹರ್ ಹೆರೆಸ್ ಎಂಬ ಬೆಟ್ಟದ ಹತ್ತಿರ ವಾಸಿಸಲು ನಿರ್ಧಾರಮಾಡಿಕೊಂಡರು. ಆದರೆ ಯೋಸೇಫನ ಕುಲದವರು ಅವರನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಕೊಂಡರು.


ಶಾಲ್ಬೋನ್ಯನಾದ ಎಲೆಯಖ್ಬಾ, ಯಾಷೇನನ ಮಕ್ಕಳು, ಯೋನಾತಾನನು,


ಮಾಕಾಚ್, ಶಾಲ್ಬೀಮ್, ಬೇತ್‌ಷೆಮೆಷ್‌, ಏಲೋನ್ ಬೇತ್ ಹಾನಾನ್‌ ಎಂಬ ಊರುಗಳ ಒಡೆಯನಾದ ದೆಕೆರನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು