Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿ ಹೋಗಿ ಅಲ್ಲಿ ಮೂರು ದಿನ ಅಡಗಿಕೊಂಡಿದ್ದು, ತರುವಾಯ ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಲ್ಲದೆ ಅವರಿಗೆ, “ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿಹೋಗಿ, ಮೂರು ದಿನ ಅವಿತುಕೊಂಡಿರಿ. ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ಪರ್ವತಕ್ಕೆ ಓಡಿಹೋಗಿ ಅಲ್ಲಿ ಮೂರು ದಿವಸ ಅಡಗಿಕೊಂಡಿದ್ದು ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಕೆ ಅವರಿಗೆ, “ನೀವು ಪಶ್ಚಿಮದಿಕ್ಕಿನ ಕಡೆಗೆ ಹೋಗಿ ಬೆಟ್ಟಗಳಲ್ಲಿ ಅಡಗಿಕೊಳ್ಳಿರಿ; ಆಗ ರಾಜಭಟರು ನಿಮ್ಮನ್ನು ಕಂಡುಹಿಡಿಯಲಾರರು; ಅಲ್ಲಿ ಮೂರು ದಿನಗಳವರೆಗೆ ಅಡಗಿಕೊಂಡಿದ್ದು ರಾಜಭಟರು ಹಿಂದಿರುಗಿದ ಮೇಲೆ ನೀವು ನಿಮ್ಮ ಸ್ಥಳಕ್ಕೆ ಹೋಗಬಹುದು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಕೆಯು ಅವರಿಗೆ, “ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ, ಅವರು ತಿರುಗಿ ಬರುವವರೆಗೂ ಅಲ್ಲಿ ಮೂರು ದಿವಸ ಅಡಗಿಕೊಂಡಿದ್ದು, ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:16
6 ತಿಳಿವುಗಳ ಹೋಲಿಕೆ  

ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?


ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಅನಂತರ ಜೀಫ್ ಅರಣ್ಯದ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ಪ್ರತಿದಿನ ಅವನನ್ನು ಹುಡುಕುತ್ತಿದ್ದರೂ ದೇವರು ಅವನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.


ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?


ದಾವೀದನು ಅಲ್ಲಿಂದ ಗಟ್ಟಾಹತ್ತಿ ಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು.


ಗೂಢಚಾರರು ಹೊರಟು ಹೋಗಿ ಆ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನಗಳ ಕಾಲ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು.


ಅವಳ ಮನೆಯು ಊರಗೋಡೆಯ ಮೇಲಿದ್ದುದರಿಂದ ಅವರನ್ನು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು