ಯೆಹೋಶುವ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಅವರಲ್ಲಿ ಒಬ್ಬನು ಆಕೆಗೆ “ನಾವು ಹೇಳುವ ಮಾತಿನಂತೆ ನೀನು ನಡೆಯದಿದ್ದರೆ, ನೀನು ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ಅವರು ಆಕೆಗೆ, “ನೀನು ನಮ್ಮಿಂದ ಮಾಡಿಸಿದ ಪ್ರಮಾಣದಂತೆ ನಡೆದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ಅವರು - [ನಾವು ಹೇಳುವ ಮಾತಿನಂತೆ ನೀನು ನಡೆಯದಿದ್ದರೆ] ನೀನು ನಮ್ಮಿಂದ ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವರು ಅವಳಿಗೆ, “ನಾವು ನಿನಗೊಂದು ಪ್ರಮಾಣ ಮಾಡಿದ್ದೇವೆ; ಆದರೆ ನೀನು ಒಂದು ಕೆಲಸ ಮಾಡಬೇಕು. ಇಲ್ಲವಾದರೆ ನಾವು ನಮ್ಮ ಪ್ರಮಾಣಕ್ಕೆ ಹೊಣೆಗಾರರಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಆ ಮನುಷ್ಯರು ಆಕೆಗೆ, “ನೀನು ನಮ್ಮಿಂದ ಮಾಡಿಸಿದ ಈ ನಿನ್ನ ಪ್ರಮಾಣದಿಂದ ಬಿಡುಗಡೆಯಾಗಿರುವೆವು. ಅಧ್ಯಾಯವನ್ನು ನೋಡಿ |