ಯೆಹೋಶುವ 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇದಲ್ಲದೆ ನೀನು ನಮ್ಮ ವಿಷಯವನ್ನು ಬಹಿರಂಗಪಡಿಸಿದರೆ ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೀನೇನಾದರೂ ಈ ನಮ್ಮ ವಿಷಯವನ್ನು ಬಹಿರಂಗಪಡಿಸಿದ್ದೇ ಆದರೆ ನಮ್ಮಿಂದ ಮಾಡಿಸಿದ ಪ್ರಮಾಣದಿಂದ ನಾವು ಬಿಡುಗಡೆಯಾಗಿರುತ್ತೇವೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇದಲ್ಲದೆ ನೀನು ಈ ನಮ್ಮ ಸಂಗತಿಯನ್ನು ಹೊರತರುವದಾದರೆ ನಮ್ಮಿಂದ ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆವು ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾನು ನಿನಗೆ ಈ ಪ್ರಮಾಣವನ್ನು ಮಾಡಿದ್ದೇವೆ. ಆದರೆ ಇದನ್ನು ನೀನು ಯಾರಿಗೂ ಹೇಳಕೂಡದು; ಒಂದುವೇಳೆ ಹೇಳಿದರೆ, ನಾವು ಈ ಪ್ರಮಾಣದಿಂದ ಮುಕ್ತರಾಗುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ನೀನು ಈ ನಮ್ಮ ಕಾರ್ಯವನ್ನು ಬಹಿರಂಗಪಡಿಸಿದರೆ, ನೀನು ನಮಗೆ ಇಟ್ಟ ಆಣೆಯಿಂದ ನಾವು ಬಿಡುಗಡೆಯಾಗಿರುವೆವು,” ಎಂದರು. ಅಧ್ಯಾಯವನ್ನು ನೋಡಿ |