ಯೆಹೋಶುವ 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದಕ್ಕೆ ಅವಳು “ನಿಮ್ಮ ಮಾತಿನಂತೆಯೇ ಆಗಲಿ” ಎಂದು ಹೇಳಿ ಅವರನ್ನು ಕಳುಹಿಸಿದಳು; ಅವರು ಹೊರಟು ಹೋದ ಮೇಲೆ ಆ ಕೆಂಪು ದಾರವನ್ನು ಕಿಟಿಕಿಗೆ ಕಟ್ಟಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದಕ್ಕವಳು, “ನಿಮ್ಮ ಮಾತಿನಂತೆಯೇ ಆಗಲಿ,” ಎಂದು ಹೇಳಿ ಅವರನ್ನು ಕಳುಹಿಸಿದಳು. ಅವರು ಹೊರಟುಹೋದ ಮೇಲೆ ಆ ಕೆಂಪುದಾರವನ್ನು ಕಿಟಕಿಗೆ ಕಟ್ಟಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದಕ್ಕವಳು - ನಿಮ್ಮ ಮಾತಿನಂತೆಯೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿದಳು; ಅವರು ಹೋದ ಮೇಲೆ ಆ ಕೆಂಪು ದಾರವನ್ನು ಕಿಟಕಿಗೆ ಕಟ್ಟಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅದಕ್ಕೆ ಅವಳು, “ಹಾಗೇ ಆಗಲಿ” ಎಂದು ಹೇಳಿ ಅವರನ್ನು ಕಳುಹಿಸಿಕೊಟ್ಟಳು. ಆ ಜನರು ಅವಳ ಮನೆಯಿಂದ ಹೊರಟರು. ಆಗ ಆ ಹೆಂಗಸು ಆ ಕೆಂಪು ಹಗ್ಗವನ್ನು ಕಿಟಿಕಿಗೆ ಕಟ್ಟಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದಕ್ಕೆ ಆಕೆಯು, “ನಿಮ್ಮ ಮಾತುಗಳ ಪ್ರಕಾರವೇ ಆಗಲಿ,” ಎಂದು ಹೇಳಿದಳು. ಅನಂತರ ಅವರನ್ನು ಕಳುಹಿಸಿಬಿಟ್ಟಳು. ಅವರು ಹೋದಾಗ, ಆ ಕಡುಗೆಂಪು ಹಗ್ಗವನ್ನು ಕಿಟಿಕಿಯಲ್ಲಿ ಕಟ್ಟಿದಳು. ಅಧ್ಯಾಯವನ್ನು ನೋಡಿ |