ಯೆಹೋಶುವ 2:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ಅವರಿಬ್ಬರೂ ಬೆಟ್ಟದಿಂದಿಳಿದು, ಹೊಳೆದಾಟಿ, ನೂನನ ಮಗನಾದ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಗ ಅವರಿಬ್ಬರೂ ಬೆಟ್ಟದಿಂದಿಳಿದು, ನದಿದಾಟಿ, ನೂನನ ಮಗ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಗ ಅವರಿಬ್ಬರೂ ಬೆಟ್ಟದಿಂದಿಳಿದು ಹೊಳೆದಾಟಿ ನೂನನ ಮಗನಾದ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಗ ಇವರಿಬ್ಬರು ಬೆಟ್ಟದಿಂದಿಳಿದು ನದಿಯನ್ನು ದಾಟಿ ಯೆಹೋಶುವನ ಬಳಿಗೆ ಹೋಗಿ ತಾವು ತಿಳಿದುಕೊಂಡ ಎಲ್ಲವನ್ನು ತಿಳಿಸಿದರು. ಅವರು ಯೆಹೋಶುವನಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಅವರಿಬ್ಬರು ಹಿಂದಿರುಗಿ ಬೆಟ್ಟದಿಂದ ಇಳಿದು, ನದಿಯನ್ನು ದಾಟಿ, ನೂನನ ಮಗ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವರಿಗೆ ವಿವರಿಸಿದರು. ಅಧ್ಯಾಯವನ್ನು ನೋಡಿ |