ಯೆಹೋಶುವ 21:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಯಿನ್, ಯುಟ್ಟಾ, ಬೇತ್‌ಷೆಮೆಷ್ ಎಂಬ ಒಂಭತ್ತು ಗೋಮಾಳ ಸಹಿತವಾದ ಪಟ್ಟಣಗಳು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಯಿನ್, ಯುಟ್ಟಾ ಮತ್ತು ಬೇತ್‌ಷೆಮೆಷ್ ಎಂಬ ಪಟ್ಟಣಗಳನ್ನು ಸಹ ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣಗಳ ಸಮೀಪದಲ್ಲಿದ್ದ ಭೂಮಿಯನ್ನು ಸಹ ಕೊಟ್ಟರು. ಈ ಎರಡು ಗುಂಪುಗಳಿಗೆ ಅವರು ಒಂಭತ್ತು ಪಟ್ಟಣಗಳನ್ನು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಯಿನ್, ಯುಟ್ಟಾ, ಬೇತ್ ಷೆಮೆಷ್ ಎಂಬ ಆ ಎರಡು ಗೋತ್ರಗಳಿಂದ ಈ ಒಂಬತ್ತು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು. ಅಧ್ಯಾಯವನ್ನು ನೋಡಿ |