ಯೆಹೋಶುವ 21:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ಪಟ್ಟಣಗಳು ಹತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ನಗರಗಳು ಹತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ಪಟ್ಟಣಗಳು ಹತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಕೆಹಾತ್ಯ ಕುಟುಂಬದ ಉಳಿದ ಜನರು ಒಟ್ಟಿನಲ್ಲಿ ಹತ್ತು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪಭೂಮಿಯನ್ನು ಪಡೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹೀಗೆ ಉಳಿದಂಥ ಕೊಹಾತ್ಯನ ಗೋತ್ರಗಳಲ್ಲಿ ಹತ್ತು ಪಟ್ಟಣಗಳೂ ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. ಅಧ್ಯಾಯವನ್ನು ನೋಡಿ |