ಯೆಹೋಶುವ 22:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಜೆರಹನ ಮಗ ಆಕಾನನು ಸರ್ವೇಶ್ವರನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದ. ಆಗ ಸರ್ವೇಶ್ವರನ ಕೋಪ ಇಸ್ರಯೇಲರ ಸರ್ವಸಭೆಯ ಮೇಲೆ ಎರಗಿತು. ಅವನ ಪಾಪದ ನಿಮಿತ್ತ ಅವನೊಡನೆ ಅನೇಕರು ಸಾಯಬೇಕಾಯಿತಲ್ಲವೆ?” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಮತ್ತು ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “‘ಜೆರಹನ ಮಗನಾದ ಆಕಾನನನ್ನು ನೆನಪು ಮಾಡಿಕೊಳ್ಳಿ ನಾಶಪಡಿಸಬೇಕಾಗಿದ್ದ ವಸ್ತುಗಳ ಬಗ್ಗೆ ಆತನ ಆಜ್ಞೆಯನ್ನು ತಿರಸ್ಕರಿಸಿದನು. ಅವನು ದೇವರ ನಿಯಮಗಳನ್ನು ಉಲ್ಲಂಘಿಸಿದನು; ಆದರೆ ಶಿಕ್ಷೆಯು ಇಸ್ರೇಲಿನ ಎಲ್ಲ ಜನರಿಗಾಯಿತು. ಆಕಾನನು ತನ್ನ ಪಾಪದಿಂದಾಗಿ ಸತ್ತನು. ಆದರೆ ಬಹಳಷ್ಟು ಬೇರೆ ಜನರೂ ಸತ್ತರು’” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಜೆರಹನ ಮಗ ಆಕಾನನು ಅರ್ಪಿತವಾದ ವಸ್ತುಗಳನ್ನು ಕದ್ದು ಅಪರಾಧವೆಸಗಿದಾಗ ಯೆಹೋವ ದೇವರ ಕೋಪವು ಸಮಸ್ತ ಇಸ್ರಾಯೇಲ್ ಜನರ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಇತರರೂ ಸಾಯಬೇಕಾಯಿತು,’ ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |