ಯೆಹೋಶುವ 22:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳು, ರೂಬೇನ್, ಗಾದ್, ಮನಸ್ಸೆಯ ಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯಾಜಕ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದಿದ್ದ ಕುಲಾಧಿಪತಿಗಳು, ಇಸ್ರಯೇಲಿನ ಮುಖ್ಯಸ್ಥರು ರೂಬೇನ್, ಗಾದ್ ಹಾಗೂ ಮನಸ್ಸೆಕುಲಗಳವರ ಈ ಮಾತುಗಳನ್ನು ಕೇಳಿ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳೂ ರೂಬೇನ್ ಗಾದ್ ಮನಸ್ಸೆಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯಾಜಕನಾದ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಮಾತುಗಳನ್ನು ಕೇಳಿದರು. ಇವರು ಹೇಳುತ್ತಿರುವುದು ಸತ್ಯ ಎಂದು ಅವರಿಗೆ ಮನದಟ್ಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಮುಖ್ಯಸ್ಥರೂ ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರು ಹೇಳಿದ ಮಾತುಗಳನ್ನು ಕೇಳಿದಾಗ ಅವರಿಗೆ ಮೆಚ್ಚಿಕೆಯಾಯಿತು. ಅಧ್ಯಾಯವನ್ನು ನೋಡಿ |